Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

tourist

Hometourist
chiklihele

ಪ್ರವಾಸಿಗರ ಮುದಗೊಳಿಸುವ ವಿರಾಜಪೇಟೆಯ ತಾಣ ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳುವ ಮಾರ್ಗಮಧ್ಯೆ ಇರುವ ಚಿಕ್ಲಿಹೊಳೆ ಜಲಾಶಯ ಪ್ರವಾಸಿಗರ ಪಾಲಿನ ಸ್ವರ್ಗವಾಗಿದೆ. ಅಂದರೆ ಸ್ವಾಭಾವಿಕವಾದ ಹಸಿರನ್ನು ಹೊದ್ದುಕೊಂಡು ಕಿನ್ನರಿಯಂತೆ, ಮತ್ತೊಮ್ಮೆ ತನ್ನೊಳಗೆ ರಾಶಿ ರಾಶಿ ಮಾತುಗಳಿದ್ದರೂ …

ಓದುಗರ ಪತ್ರ

ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ  ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. …

Kushalnagar: The Lotus Pond Beckoning Tourists with Open Arms

ಕುಶಾಲನಗರ: ಕೊಡಗಿನ ಕುಶಾಲನಗರದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ತಾವರೆ ಕೆರೆಯು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆರೆಯಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲಾ ತಾವರೆ ಹೂವುಗಳೇ ಕಾಣಿಸುತ್ತಿವೆ. ಇಡೀ ಕೆರೆಯನ್ನು ತಾವರೆ ಹೂವುಗಳು ಆವರಿಸಿವೆ. ತಾವರೆಗಳ ಮೇಲೆ ಸೂರ್ಯನ ಕಿರಣ ಬೀಳುತ್ತಿದ್ದಂತೆ ಅವುಗಳ ಹೊಳಪು …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

Minister Eshwar Khandre

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ …

bear and cubs

ಹುಣಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡುತ್ತಿರುವ ದೃಶ್ಯ ಗೋಚರಿಸಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ. ಇದನ್ನೂ ಓದಿ:- ಧಾರವಾಡ ಹುಡುಗ, ಮೈಸೂರಿನ ಹುಡುಗಿ; ಇಬ್ಬರ ಮಧ್ಯೆ ‘ಮಾತೊಂದ ಹೇಳುವೆ’ ನಾಗರಹೊಳೆಯ …

sighting of the tiger

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದ ಉಡುತೊರೆ ಹಳ್ಳದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ೧೫ ದಿನಗಳಿಂದ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ …

ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …

elephant tiger kabini

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ. …

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್‌ ದರದ ಮೇಲೆ ಜಿಎಸ್‌ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120 ಹಾಗೂ 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ 50ರಿಂದ 70 (10 …

  • 1
  • 2
Stay Connected​
error: Content is protected !!