ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್ ಲಾಡ್ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು …

