Mysore
24
overcast clouds

Social Media

ಶುಕ್ರವಾರ, 18 ಏಪ್ರಿಲ 2025
Light
Dark

tourist Department

Hometourist Department

ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ. ಈ …

ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ …

ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೇ …

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಹಾಗೂ ಸಾರ್ವಜನಿಕರು ಮತ್ತು ಖಾಸಗಿ ಪಾಲುದಾರಿಕೆ ಅಗತ್ಯ. ಈ ನಿಟ್ಟಿನಲ್ಲಿ ಯಾರು ಬೇಕಾದರೂ ಉತ್ತಮ ಸಲಹೆ, ಅಭಿಪ್ರಾಯಗಳನ್ನು ನೀಡಬಹುದು. ಆದರೆ, ಕ್ಯಾಸಿನೋದಂತಹ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಸಲಹೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪ್ರವಾಸೋದ್ಯಮ …

Stay Connected​