ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ …










