ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್.20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ …




