7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು …
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು …
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ ವೇಳೆ ಮೊಬೈಲ್ ಫೋನ್ ಬಳಕೆಗೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಸಫಾರಿಗೆ ಹೋಗುವ ಎಲ್ಲರೂ ತಮ್ಮ ಮೊಬೈಲ್‌ಗಳನ್ನು ಏರೋಪ್ಲೇನ್ ಮೋಡ್‌ನಲ್ಲಿ ಇಡಬೇಕು …
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ …
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನಿಂದ ಬಂದ ಸುಮಾರು 25 …
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ಮಾಂದಲಪಟ್ಟಿಯಲ್ಲಿ ರಸ್ತೆ ದುರಸ್ತಿ ಕೆಲಸ ಮುಂದುವರಿದಿದ್ದು, ಪ್ರವಾಸಿಗರಿಗೆ ಪ್ರವೇಶ ಸಿಗುವುದು ಇನ್ನಷ್ಟು ತಡವಾಗಲಿದೆ. ಮಡಿಕೇರಿಯ ಮಾಂದಲಪಟ್ಟಿ ಪ್ರವಾಸಿ …
ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ …
ಪ್ರವಾಸಿಗರ ಮುದಗೊಳಿಸುವ ವಿರಾಜಪೇಟೆಯ ತಾಣ ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳುವ ಮಾರ್ಗಮಧ್ಯೆ ಇರುವ ಚಿಕ್ಲಿಹೊಳೆ ಜಲಾಶಯ ಪ್ರವಾಸಿಗರ ಪಾಲಿನ ಸ್ವರ್ಗವಾಗಿದೆ. ಅಂದರೆ ಸ್ವಾಭಾವಿಕವಾದ ಹಸಿರನ್ನು ಹೊದ್ದುಕೊಂಡು ಕಿನ್ನರಿಯಂತೆ, ಮತ್ತೊಮ್ಮೆ ತನ್ನೊಳಗೆ ರಾಶಿ ರಾಶಿ ಮಾತುಗಳಿದ್ದರೂ …
ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. …
ಕುಶಾಲನಗರ: ಕೊಡಗಿನ ಕುಶಾಲನಗರದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ತಾವರೆ ಕೆರೆಯು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆರೆಯಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲಾ ತಾವರೆ ಹೂವುಗಳೇ ಕಾಣಿಸುತ್ತಿವೆ. ಇಡೀ ಕೆರೆಯನ್ನು ತಾವರೆ ಹೂವುಗಳು ಆವರಿಸಿವೆ. ತಾವರೆಗಳ ಮೇಲೆ ಸೂರ್ಯನ ಕಿರಣ ಬೀಳುತ್ತಿದ್ದಂತೆ ಅವುಗಳ ಹೊಳಪು …
ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …