ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್ ಬಳಸಲು ಅವಕಾಶವಿದೆ. 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳ ಬಳಕೆ ಇರಲಿದೆ. 10 ಗಂಟೆಯ ನಂತರ ಧ್ವನಿ ವರ್ಧಕಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ …


