ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾಗರ ತಾಲ್ಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ರಾಜ, ರಾಣಿ, ರೋರಲ್, ರಾಕೆಟ್ ಎಂಬ ನಾಲ್ಕು …










