tourists

ಬಂಡೀಪುರದಲ್ಲಿ ಮರಿಯಾನೆ ರಕ್ಷಣೆಗೆ ನಿಂತ ತಾಯಾನೆ

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ…

3 weeks ago

ಹಂಪಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಪುರಾತತ್ವ ಸರ್ವೇಕ್ಷಣ ಇಲಾಖೆ

ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್‌ ಕೋಡ್‌ಗೆ ಸ್ಕ್ಯಾನ್‌ ಮಾಡಿ ಸಂಗೀತದ ಸ್ವಾದವನ್ನು…

3 weeks ago

ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳ ಚೆಂದದ ಗುದ್ದಾಟ

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ…

2 months ago

ಹೊಗೇನಕಲ್‌ ಫಾಲ್ಸ್‌ನಲ್ಲಿ ಮತ್ತೆ ತೆಪ್ಪ ಸಂಚಾರ

ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ…

2 months ago

ದಸರಾ ಮುಗಿದರೂ ಮೈಸೂರಿಗೆ ಹರಿದು ಬರುತ್ತಿರುವ ಪ್ರವಾಸಿಗರು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು…

2 months ago

ಮಡಿಕೇರಿ ದಸರಾಗೆ ಕ್ಷಣಗಣನೆ: ದಶಮಂಟಪಗಳ ಮೆರವಣಿಗೆಗೆ ಸಜ್ಜು

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ…

2 months ago

ದಸರಾ ರಜೆ ಹಿನ್ನೆಲೆ ಕೊಡಗಿನತ್ತ ಪ್ರವಾಸಿಗರ ದಂಡು

ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ…

2 months ago

ಮೈಸೂರು ದಸರಾಗೆ ಪ್ಯಾಕೆಜ್‌ ಟೂರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಅಕ್ಟೋಬರ್.‌15ರವರೆಗೆ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರ ಅನುಕೂಲಕ್ಕೆಂದು…

2 months ago

ರಂಗೇರಿದ ಮೈಸೂರು ದಸರಾ: ಹೋಟೆಲ್‌, ಲಾಡ್ಜ್‌ಗಳಲ್ಲಿ ಕೊಠಡಿಗೆ ಹೆಚ್ಚಿದ ಬೇಡಿಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು…

2 months ago

ವೀಕೆಂಡ್‌ ಹಿನ್ನೆಲೆ ಮೈಸೂರಿಗೆ ಹೆಚ್ಚಿದ ಪ್ರವಾಸಿಗರ ಸಂಖ್ಯೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ,…

2 months ago