ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಬಂಡೀಪುರ ಉದ್ಯಾನವನ…
ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್ ಉಕ್ಕಿ ಹರಿಯುತ್ತಿದೆ. ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ…
ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು…
ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ…
ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ…
ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ…
ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ…
ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು…