ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ…
ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆಯೊಂದು ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನಪ್ರಿಯ ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲ್ಲೂಕಿನ…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ…
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಬಂಡೀಪುರ ಉದ್ಯಾನವನ…
ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್ ಉಕ್ಕಿ ಹರಿಯುತ್ತಿದೆ. ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ…
ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು…
ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ…
ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ…
ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ…
ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ…