Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

tourists

Hometourists

ಮೈಸೂರು: ಹೊಸ ವರ್ಷ 2025ನ್ನು ಸಂಭ್ರಮಿಸಲು ಪ್ರವಾಸಿಗರು ಸಾಂಸ್ಕೃತಿಕ ನಗರಿ ಮೈಸೂರಿಗೆ ಸಾಗರೋಪಾದಿಯಲ್ಲಿ ಲಗ್ಗೆ ಇಡುತ್ತಿದ್ದಾರೆ. ಈಗಾಗಲೇ ಹೊಸ ವರ್ಷಾಚರಣೆಗೆ ಮೈಸೂರಿಗೆ ಟ್ರಿಪ್‌ ಬರಲು ಅನೇಕರು ಸಿದ್ಧತೆ ಮಾಡಿಕೊಂಡಿದ್ದು, ಹೋಟೆಲ್‌, ಲಾಡ್ಜ್‌ಗಳಲ್ಲಿ ಕೊಠಡಿಗಳು ಮುಂಗಡವಾಗಿ ಬುಕ್ಕಿಂಗ್‌ ಆಗಿವೆ. ಈಗಾಗಲೇ ಮೈಸೂರಿಗೆ ಪ್ರವಾಸಿಗರ …

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …

ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್‌ ಕೋಡ್‌ಗೆ ಸ್ಕ್ಯಾನ್‌ ಮಾಡಿ ಸಂಗೀತದ ಸ್ವಾದವನ್ನು ಸವಿಯಬಹುದಾಗಿದೆ. ಭಾರತದ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಹಂಪಿಯ ವಿಜಯ ವಿಠಲ ದೇವಸ್ಥಾನದ …

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಆನೆಗಳ ಗುದ್ದಾಟದ ದೃಶ್ಯ ಕಾಣಸಿಕ್ಕಿದೆ. ಅರಣ್ಯದೊಳಗೆ ಇದ್ದ ಕೆರೆಯೊಂದರಲ್ಲಿ ಕಾಡಾನೆಗಳು ಮೈ …

ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಸೋಮವಾರ ಕರೆದುಕೊಂಡು ಹೋಗಿದ್ದಾಗ ತಮಿಳುನಾಡು ಪೊಲೀಸರು ತೆಪ್ಪ ಓಡಿಸುವವರಿಂದ ಮೊಬೈಲ್ ಹಾಗೂ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ ಸೇರಿದಂತೆ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಜೆಯ …

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ  10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ …

ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಅಕ್ಟೋಬರ್.‌15ರವರೆಗೆ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರ ಅನುಕೂಲಕ್ಕೆಂದು ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗಿರಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್‌ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅಕ್ಟೋಬರ್.‌12 …

Stay Connected​
error: Content is protected !!