Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

tourists

Hometourists

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದೆ. ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರ ಸಂಖ್ಯೆ …

ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …

ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ …

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ. ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ …

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು …

ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು ನೋಡುವುದೇ ಅಪೂರ್ವ ಅನುಭವ. ಇದಲ್ಲದೆ ಕಬಿನಿ, ನುಗು, ತಾರಕ ಮತ್ತು ಹೆಬ್ಬಳ್ಳ ಸೇರಿ …

Stay Connected​