Mysore
25
broken clouds

Social Media

ಶನಿವಾರ, 21 ನವೆಂಬರ್ 2026
Light
Dark

tourists

Hometourists

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ ಜೊತೆಗೆ ಸಫಾರಿಗೂ ಕೂಡ ಬ್ರೇಕ್‌ ಬಿದ್ದಿದ್ದು, ವನ್ಯಜೀವಿ ಪ್ರಿಯರಿಗೆ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುವುದಿಲ್ಲ. ಹೊಸ ವರ್ಷಾಚರಣೆ ನೆಪದಲ್ಲಿ ಬಂಡೀಪುರ …

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಪ್ರಸಿದ್ಧ ದೇವಸ್ಥಾನಗಳ ಕಡೆಗೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ. ಮರಳುಗಾಡಿನ ಸೌಂದಯ್ಯ ಸವಿಯಲು …

ಓದುಗರ ಪತ್ರ

ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್‌ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ  ಘಟನೆಯೂ ನಡೆದಿದೆ. ಆದ್ದರಿಂದ …

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ದೋಣಿ ಸಫಾರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ. ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರು ದೋಣಿ ಸಫಾರಿ ನಡೆಸುವ ವೇಳೆ ಭಾರೀ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ಕಾಣಿಸಿಕೊಂಡ ಕೂಡಲೇ ಪ್ರವಾಸಿಗರು ತಮ್ಮ …

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು …

ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿ ಹುಲಿಯೊಂದು ತಾಯಿ ಜೊತೆ ಚಿನ್ನಾಟ ಆಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಫುಲ್‌ ವೈರಲ್‌ ಆಗಿದೆ. ಬಂಡೀಪುರದ ಸಫಾರಿ ವಲಯದಲ್ಲಿ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ತಾಯಿ …

ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಸುಮಾರು 1024 ಸಾವಿರ ಚದರ ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ವಿಸ್ತರಿಸಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ 191ಕ್ಕೂ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

Stay Connected​
error: Content is protected !!