ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್‌ನಲ್ಲಿ ನೂರಾರು ಪ್ರವಾಸಿಗರು …









