ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

