ಮಂಡ್ಯ: ಶ್ರೀರಂಗಪಟ್ಟಣ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ವೆಚ್ಚದಲ್ಲಿ ಡಿ.ಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಅವರು ಇಂದು(ನ.28) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ …