Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

Toursits

HomeToursits

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಮಂಗಳವಾರ ರಾತ್ರಿ (ಮಾ.24) ಚುಂಗ್‌ಥಾಂಗ್-ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ಲಾಚೆನ್‌ಗೆ ತೆರಳುತ್ತಿದ್ದ ಪ್ರವಾಸಿಗರು ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ. …

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್‌ ಆರಂಭವಾದ ಹಿನ್ನೆಲೆಯಲ್ಲಿ …

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ ಪ್ರಿಯರಿಗೆ ಬೇಸರ ಮೂಡಿಸಿದೆ. ಛಾಯಾಗ್ರಾಹಕರು ಬಳಸುವ ದುಬಾರಿ ಕ್ಯಾಮೆರಾಗಳನ್ನು ನಾವು ಬಳಸುದಿಲ್ಲ. ಕ್ಯಾಮೆರಾಗೆ ದುಬಾರಿ ಶುಲ್ಕ ಪಾವತಿಸಲೂ ಸಾಧ್ಯವಿಲ್ಲ. ನಾವು …

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿರಾಯ ದರ್ಶನ ಕೊಟ್ಟಿದ್ದು, ಪ್ರವಾಸಿಗರು ಫುಲ್ ಫಿದಾ ಆಗುವ ಮೂಲಕ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಲ್ಲೂಕಿನ ಗಡಿಯಲ್ಲಿರುವ ಕಾವೇರಿ …

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ ಎಂಬಾತನೇ ಮೃತ ಯುವಕ. …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ನನಿತ್ಯ ಸಾವಿರಾರು ಭಕ್ತರು, …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ ಸುರಿದ ಪರಿಣಾಮ ಬಂಡೀಪುರ ಅರಣ್ಯ ಅಚ್ಚ ಹಸಿರಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ …

ಮಂಡ್ಯ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಪ್ರವಾಸಿಗರಿಗೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಬಿಗ್‌ ಶಾಕ್‌ ನೀಡಿದ್ದಾರೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ …

ಮೈಸೂರು: ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ ಎನ್ನಲಾಗುತ್ತಿದೆ. ಅಂಬಾರಿಯ ಕೆಳಭಾಗ ಹಾಗೂ ಹಿಂಭಾಗ ಮರದ ಕೆಲಸ ಹಾಗೂ ರಿಪೇರಿ ಕಾರ್ಯಗಳು …

Stay Connected​
error: Content is protected !!