ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ‘ಟಾಕ್ಸಿಕ್’ ಚಿತ್ರವು ಕಳೆದ ವರ್ಷ ಯಶ್ ಹುಟ್ಟುಹಬ್ಬದಂದು …


