ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್‌ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ …