ತೆರಕಣಾಂಬಿ ಭಾಗದಲ್ಲಿ ಟಿಪ್ಪರ್‌ಗಳ ಹಾವಳಿಯಿಂದ ಬೇಸತ್ತ ಸಾರ್ವಜನಿಕರು ಗುಂಡ್ಲುಪೇಟೆ: ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳು ಹಾಗೂ ಹೆದ್ದಾರಿಗಳಲ್ಲಿ ಹಗಲಿರುಳೂ ಸಂಚರಿಸುತ್ತಿರುವ ಟಿಪ್ಪರ್‌ಗಳು ಹಲವಾರು ಅವಾಂತರಗಳನ್ನು ಸೃಷ್ಟಿಸುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಗದಿತ ಮಿತಿಗಿಂತ ಹೆಚ್ಚಿನ ಕಲ್ಲು …




