ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ ಪೊಲೀಸರ ಇಲಾಖೆ ಮುಂದಾಗಿದೆ. ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಎಲ್ಲಾ ಜಿಲ್ಲಾ …







