tragic tragedy

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ರೈಲಿನ…

5 days ago