Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

trailer out

Hometrailer out

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ …

ಮಹೇಶ್‍ ಬಾಬು ಅಭಿನಯದಲ್ಲಿ ಎಸ್‍.ಎಸ್‍. ರಾಜಮೌಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್‍ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಬಿಡುಗಡೆಯಾಗಿದೆ. ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ …

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ …

ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು 'ಕಾಂತಾರ ಚಾಪ್ಟರ್ 1' ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ. ರಿಷಭ್‍ …

ramayan

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ …

just married

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ …

Stay Connected​
error: Content is protected !!