Mysore
23
scattered clouds

Social Media

ಗುರುವಾರ, 22 ಜನವರಿ 2026
Light
Dark

Trailer release

HomeTrailer release

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.‌25ಕ್ಕೆ …

‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಈಗ ಆ ಮಾಹಿತಿಯೂ ಹೊರಬಿದ್ದಿದೆ. ರಿಷಭ್‍ ಶೆಟ್ಟಿ …

‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಾಗಲಕೋಟೆಯ ಪಿಲ್ಲಾರಿ …

elu mali trailer (1)

ತರುಣ್‍ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ಇದೇ ಸೆ.05ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧನಂಜಯ್‍, ನವೀನ್‍ ಶಂಕರ್ ಮತ್ತು ಶರಣ್‍ ವಿಶೇಷ ಅತಿಥಿಗಳಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ …

ಪುನೀತ್‍ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್‍ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್‍ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, …

raghavendra rippan swami

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್‍ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ …

Stay Connected​
error: Content is protected !!