Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

train

Hometrain
modi vande matharam news

ಎರ್ನಾಕುಲಂ: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇಂದು ಲೋಕಾರ್ಪಣೆಗೊಂಡ ನಾಲ್ಕು ರೈಲುಗಳಲ್ಲಿ ಒಂದಾದ ಎರ್ನಾಕುಲಂ-ಕೆಎಸ್‍ಆರ್ ಬೆಂಗಳೂರು ವಂದೇ ಭಾರತ್ ರೈಲು ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಮೊದಲ ಅಂತರರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ …

ಓದುಗರ ಪತ್ರ

ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರೈಲು ತಡವಾಗಿ …

ಬೇಗುಸರಾಯ್ : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ರೈಲು ಹರಿದು ಸಾವನ್ನಪ್ಪಿದ್ದಾರೆ …

ಮೈಸೂರು : ದೀಪಾವಳಿ ಮತ್ತು ಛಾತ್ ಹಬ್ಬಗಳ ಸಂದರ್ಭದಲ್ಲಿ ರೈಲು ಪ್ರಯಾಣಿಕರಿಗೆ ಸುಗಮ ಪ್ರಯಾಣದ ಅನುಭವವನ್ನು ನೈಋತ್ಯ ರೈಲ್ವೆ ಒದಗಿಸಿದ್ದು, ಇದಕ್ಕೆ ಪೂರಕವಾಗಿ ನೈಋತ್ಯ ರೈಲ್ವೆಯು ೧೨೪ ವಿಶೇಷ ರೈಲುಗಳ ಸೇವೆಯನ್ನು ನಿರ್ವಹಿಸಿದೆ. ಇದು ಕಳೆದ ವರ್ಷದ ೯೦ ಸೇವೆಗೆ ಹೋಲಿಸಿದರೆ …

ಓದುಗರ ಪತ್ರ

ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ …

somanna (1)

ಮೈಸೂರು: ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಷ್ಟೇ ಮೈಸೂರಿಗೂ ಆದ್ಯತೆ ನೀಡಲಾಗುವುದು. ವಂದೇ ಭಾರತ್ ಹೆಚ್ಚಿನ‌ ಟ್ರೈನ್‌ಗಳನ್ನು ಓಡಿಸಲಾಗುವುದು. …

trin freen wifi

ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ …

ಬೆಂಗಳೂರು : ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಮೂರು ವಂದೇ ಭಾರತ್‌ ಎಕ್ಸ್‌ ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಮೂಲಕ ಭಾನುವಾರ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ …

train

ಹೊಸದಿಲ್ಲಿ : ಇದೇ ಮೊದಲ ಬಾರಿಗೆ, ರಿಟರ್ನ್ ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುವ ರೈಲ್ವೆ ಸಚಿವಾಲಯ ಪ್ರಯಾಣಿಕರಿಗೆ ರೌಂಡ್-ಟ್ರಿಪ್ ಪ್ಯಾಕೇಜ್ ಘೋಷಿಸಿದೆ. ಫ್ಲೆಕ್ಸಿ-ಫೇರ್ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಜಧಾನಿ, ಡುರೊಂಟೊ ಮತ್ತು ಶತಾಬ್ದಿ ರೈಲುಗಳನ್ನು …

railway accident

ಥಾಣೆ: ರೈಲಿನಿಂದ ಇಳಿಯುವಾಗ ಕೆಳಗೆ ಬಿದ್ದು ಐದು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ:- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ …

Stay Connected​
error: Content is protected !!