ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್ ಖಾದನ್ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದನ್ನು ಓದಿ: ರೈಲು …
ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್ ಖಾದನ್ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದನ್ನು ಓದಿ: ರೈಲು …
ಬೇಗುಸರಾಯ್ : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ರೈಲು ಹರಿದು ಸಾವನ್ನಪ್ಪಿದ್ದಾರೆ …
ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ …
ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. …
ಮೈಸೂರು: ತಮಿಳುನಾಡಿನಲ್ಲಿ ಅಕ್ಟೋಬರ್.11ರಂದು ನಡೆದ ಮೈಸೂರು-ದರ್ಭಾಂಗ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ಪ್ರಾರಂಭಿಸಿದೆ. ಇಂದು ಎನ್‌ಐಎ ತನಿಖಾ ತಂಡವೂ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾಗಿ ದುರಂತ ನಡೆದ ಸ್ಥಳಕ್ಕೆ …
ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ 15 ಬೋಗಿಗಳು ಹಳಿತಪ್ಪಿದೆ. ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಚಂಡೀಗಢದಿಂದ ಬರುತ್ತಿದ್ದ ಈ ರೈಲು ಉತ್ತರ ಪ್ರದೇಶದ ಜಿಲಾಹಿ ರೈಲು ನಿಲ್ದಾಣ ಹಾಗೂ ಗೋಸಾಯಿ ದಿಹ್ವಾ …
ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ. ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ …
ನವದೆಹಲಿ : ಅಪಘಾತ ನಡೆದಮಾರ್ಗದಲ್ಲಿ ಒಂದು ವೇಳೆ ಕವಚ್ ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ರೈಲು ಮಂಡಳಿಯ ಸದಸ್ಯೆ ಜಯ ವರ್ಮ ಸಿನ್ಹಾ ಹೇಳಿದ್ದಾರೆ. ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್ ವ್ಯವಸ್ಥೆ ಇರಲಿಲ್ಲ ಎಂಬ …
ನವದೆಹಲಿ : ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು …
ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಅಗತ್ಯವಾಗಿರುವ ಎಲ್ಲಾ ನೆರವನ್ನು …