ಒಡಿಶಾ ರೈಲು ದುರಂತ : ದುರಂತದ ಸ್ಥಳದಲ್ಲಿ ಸಿಲುಕಿರುವ 30ಕ್ಕೂ ಹೆಚ್ಚು ಮೈಸೂರಿಗರಿಗೆ ಸಿಎಂ ದೂರವಾಣಿ ಕರೆ ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಅಗತ್ಯವಾಗಿರುವ ಎಲ್ಲಾ ನೆರವನ್ನು … June 3,12:57 PM By lokesh