ಕಡಲೂರು: ಇಲ್ಲಿನ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ತಿರುಚೆಂದೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು…