Mysore
25
overcast clouds

Social Media

ಮಂಗಳವಾರ, 24 ಜೂನ್ 2025
Light
Dark

train

Hometrain

ಡಿಸೆಂಬರ್‌ 14ರಿಂದ 22ರವರೆಗೆ ಬೆಂಗಳೂರು ಹಾಗೂ ಮಂಗಳೂರು ಮತ್ತು ಮೈಸೂರು - ಮಂಗಳೂರು, ಮೈಸೂರು ಅರಸಿಕೆರೆ, ಮೈಸೂರು - ತಾಳಗುಪ್ಪ ನಡುವೆ ಸಂಚರಿಸುವ ಬಹುತೇಕ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಸನ ಜಂಕ್ಷನ್‌ ರೈಲು ನಿಲ್ದಾಣ ಯಾರ್ಡ್‌ ಅನ್ನು ಮೇಲ್ದರ್ಜೆಗೆ …

ಮೈಸೂರು : ಮೈಸೂರು-ಬೆಳಗಾವಿ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರ ಮನವಿಗೆ ಫಲ ಸಿಕ್ಕಿದೆ. ಮೈಸೂರು ಮತ್ತು ಧಾರವಾಡ ನಿಲ್ದಾಗಳ ನಡುವೆ ಸಂಚರಿಸುತ್ತಿದ್ದ ದೈನಂದಿನ ಎಕ್ಸ್‌ಪ್ರೆಸ್ (17301/02) ರೈಲುಗಳನ್ನು ಬೆಳಗಾವಿ ನಿಲ್ದಾಣದವರೆಗೆ ವಿಸ್ತರಿಸಿ ರೈಲ್ವೆ ಸಚಿವಾಲಯವು ಆದೇಶ ಹೊರಡಿಸಿದೆ. ಸೆಪ್ಟೆಂಬರ್ 26 ರಿಂದ ಮೈಸೂರಿನಿಂದ …

ಮೈಸೂರು : ಬೆಂಗಳೂರು ಮುರುಡೇಶ್ವರ ಎಕ್ಸ್‌ಪ್ರೆಸ್ 16585/86 ಎಸ್‌ಎಮ್ ವಿಟಿ ಈಗ ಮೈಸೂರನ್ನು ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತದೆ. ಮೂಲಗಳ ಪ್ರಕಾರ, ರೈಲು ಸಂಖ್ಯೆ 16585/86 ಎಸ್‌ಎಮ್ ವಿಟಿ ಬೆಂಗಳೂರು ಮಂಗಳೂರು ಎಕ್ಸ್‌ಪ್ರೆಸ್‌ನ ಆವರ್ತನವನ್ನು ವಾರಕ್ಕೆ ಆರು …

ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ …

ಬೆಂಗಳೂರು : ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲಿನ ಸಂಖ್ಯೆ: 11301 ) ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಎಲ್ಲರನ್ನೂ ಆತಂಕಗೊಳಿಸಿದ ಘಟನೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ನಿಲ್ದಾಣಕ್ಕೆ ಬೆಳಗಿನ …

ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರಿಗೆ ಗುಂಡಿಕ್ಕಿದ್ದ ರೈಲ್ವೆ ಪೊಲಿಸ್ ಪಡೆ ಕಾನ್ಸ್ ಟೆಬಲ್ ಚೇತನ್ ಸಿಂಗ್ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಜೈಪುರ-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಈ ಘಟನೆ ನಡೆದಿತ್ತು. ಇದೀಗ …

ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ …

ಮಹಾರಾಷ್ಟ್ರ : ಜೈಪುರ ಎಕ್ಸ್​ಪ್ರೆಸ್​ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು …

ಭೋಪಾಲ್ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ‌ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮುಂಜಾನೆ ಮಧ್ಯಪ್ರದೇಶದ ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರೈಲು ಭೋಪಾಲ್‍ನಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ರೈಲಿನ ಕೋಚ್‍ನಲ್ಲಿ …

ಕೋಲ್ಕತ್ತಾ : ರೈಲು ಬರುತ್ತಿರುವುದನ್ನು ಕಂಡ ತಕ್ಷಣ ಹೋಗಿ ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಬ್ಬಂದಿ ರಕ್ಷಿಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ರೈಲ್ವೆ ರಕ್ಷಣಾ ಪಡೆ …

Stay Connected​
error: Content is protected !!