Mysore
14
overcast clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

transport

Hometransport

ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು …

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ …

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ …

ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಂರಕ್ಷಿತ ವನ್ಯಧಾಮದೊಳಗೆ ಮೂಲ ಸೌಲಭ್ಯಗಳ ಕೊರತೆಯಿರುವ ಗ್ರಾಮಗಳಿಗೆ ಜನ- ವನ ಸೇತುವೆ ಸಾರಿಗೆ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇದೊಂದು ಅತ್ಯುತ್ತಮ ಹಾಗೂ ಜನಪರ ಕಾರ್ಯಕ್ರಮ. ದೇಶದಲ್ಲೇ ಅಪರೂಪದ ಸೇವೆ …

Stay Connected​
error: Content is protected !!