ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, …