Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

travelled

Hometravelled
ಓದುಗರ ಪತ್ರ

ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …

ಓದುಗರ ಪತ್ರ

ಮೈಸೂರಿನ  ಕುವೆಂಪು ನಗರದ  ಕಾಂಪ್ಲೆಕ್ಸ್‌ನಿಂದ  ಕೆಎಸ್‌ಆರ್‌ಟಿಸಿ ಡಿಪೋವರೆಗಿನ  ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು  ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ. ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ,  ಆದರೆ ಒಂದು ತಿಂಗಳೊಳಗೆ ಮತ್ತೆ  …

rain

ಮೈಸೂರು: ರಾಜ್ಯದ ಹಲವೆಡೆ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿದಂತೆ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಮೈಸೂರು, ಮಂಡ್ಯ, …

ಓದುಗರ ಪತ್ರ

ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …

ತಿ. ನರಸೀಪುರ: ತಾಲ್ಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪ್ರವಾಸೋದ್ಯಮ ಕ್ಷೇತ್ರವಾದ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದು, ಇಲ್ಲಿನ ಜನರ ಬಹಳ ವರ್ಷಗಳ ಕನಸು ಸಾಕಾರಗೊಂಡಿದೆ. ೨ ದಶಕಗಳಿಂದಲೂ ತಲಕಾಡನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ …

ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ. ಶಾಲೆ ಮುಗಿದರೂ …

Stay Connected​
error: Content is protected !!