ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ …



