ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. …


