Mysore
21
overcast clouds

Social Media

ಗುರುವಾರ, 04 ಜೂನ್ 2026
Light
Dark

treatment

Hometreatment

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್‌ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ …

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದರೂ ಕಳೆದ ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಉಡುತೊರೆ ಹಳ್ಳ …

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿ ಗಂಭೀರವಾಗಿ ಗಾಯಗೊಂಡು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಹಿಳೆ ಮಂಜುಳಾ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್‌ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ …

Dr. Sharan Prakash Patil

ಬೆಂಗಳೂರು : ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ.̤ ಈ ನಿಟ್ಟಿನಲ್ಲಿ ನಮ್ಮ ಸರ್ಕಾರ …

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ …

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ. ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು …

Stay Connected​
error: Content is protected !!