Mysore
30
clear sky

Social Media

ಗುರುವಾರ, 09 ಏಪ್ರಿಲ 2026
Light
Dark

tree

Hometree

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು. ಈ …

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ. ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ …

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್‌ ಸಿಲಿಂಡರ್‌ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್‌ ಬಿ …

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ …

ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಮೈಸೂರಿನಲ್ಲಿಂದು ಕೊಡಗು, ಮೈಸೂರು, …

ಓದುಗರ ಪತ್ರ

ಓದುಗರ ಪತ್ರ: ಜಗದ ಮಾದರಿ ಬೆಳೆಸಿದೆ ನೂರಾರು ಮರ ಮಕ್ಕಳನು ಪ್ರೀತಿ ಮಮತೆಯ ನೀರು ಗೊಬ್ಬರ ನೀಡಿ ಮಾಯವಾಯಿತು ಮಕ್ಕಳಿಲ್ಲದ ಕೊರಗು! ಈಗ ನೀನಿಲ್ಲವಾದರೂ ಸದಾ ಹಸಿರಾಗಿರುವೆ ಮರಗಳ ನಗುವಿನಲಿ ಜಗದ ಮಾದರಿಯಾಗಿ ತಿಮ್ಮಕ್ಕ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

rain effect

ಮೈಸೂರು: ಬೃಹತ್‌ ಗಾತ್ರದ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಮೈಸೂರಿನ ಅಗ್ರಹಾರ-ಪಾಠಶಾಲೆ ವೃತ್ತದ ನಡುವಿನ ರಸ್ತೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಮಳೆ, ಗಾಳಿ ಇಲ್ಲದಿದ್ದರೂ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ …

ಮೈಸೂರು: ನಗರದ ಸರಸ್ವತಿಪುರಂ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಎರಡು ಆಟೊಗಳು ಜಖಂ ಆಗಿವೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ 14 ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. …

ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್‌ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಜಲಧಾರೆ …

Stay Connected​
error: Content is protected !!