ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲಿ …

