ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು…