ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ವಾಹನ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದ ನ್ಯಾಯಾಲಯ ಸಂಪರ್ಕ ರಸ್ತೆಯಲ್ಲಿ ಈ …










