trekking tragedy

ಚಾರಣ ದುರಂತ: ರಾಜ್ಯಕ್ಕೆ ಸುರಕ್ಷಿತವಾಗಿ ಮರಳಿದ 13 ಮಂದಿ ಚಾರಣಿಗರು

ಬೆಂಗಳೂರು: ಉತ್ತರಕಾಂಡ್‌ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ.…

7 months ago