ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ…