ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, …

