ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. …
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. …
ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, …
ಜಂಜಾಟದ ಬದುಕಿನಲ್ಲಿ ಪ್ರವಾಸ ಎಂದಾಕ್ಷಣ ಎಲ್ಲರ ಮೈಮನ ರೋಮಾಂಚನಗೊಳ್ಳುತ್ತದೆ. ಮನಸ್ಸಿಗೆ ಚೇತೋಹಾರಿ ಅನುಭವ ನೀಡುವ ಪ್ರವಾಸ ಎಲ್ಲರಿಗೂ ಇಷ್ಟವಾಗುತ್ತದೆ. ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ಸಂತಸ ಮತ್ತು ಉತ್ಸಾಹದಿಂದ ತೊಡಗಿಸಿಕೊಳ್ಳಲು ಹಾಗೂ ನಮ್ಮನ್ನು ಪುನಶ್ಚೇತನಗೊಳಿಸುವಲ್ಲಿ ಪ್ರವಾಸವು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಪ್ರವಾಸಗಳಲ್ಲಿ …
ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ …
ಬೆಂಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಬರುವ ಪ್ರವಾಸಿಗರು ಸೆ.1 ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್ ಮಾಡಿಕೊಂಡು ಬರಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ. ಗಿರಿಭಾಗದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ …
ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ …
ಮಹಾರಾಷ್ಟ್ರದ ಮಾಲ್ಶೇಜ್ ಸಿನಿಮಾದಲ್ಲಿ ತೋರಿಸುವ ಫ್ಯಾಂಟಸಿ ಲೋಕ ಕಣ್ಣೆದುರು ನಿಂತುಬಿಟ್ಟರೆ ಹೇಗೆನಿಸಬಹುದು? ನಿಸರ್ಗ ಸೃಷ್ಟಿಸಿದ ಬೆರಗನ್ನು ಕಣ್ಣ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ, ಹನಿ ಮಳೆಯನ್ನು ಕಾಣುವುದಕ್ಕಾಗಿ ಮಹಾರಾಷ್ಟ್ರದ ಮಾಲ್ಶೇಜ್‌ಗೆ ಪಯಣ ಹೊರಟೆವು. ಮಧ್ಯಾಹ್ನದ ಎರಡರ ಹೊತ್ತಾಗಿದೆಯೆಂದು ಗಡಿಯಾರವಷ್ಟೇ ಹೇಳುತ್ತಿತ್ತು. ಮಾಲ್ಶೇಜ್ ಘಟ್ಟ …
ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ …
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ …