ನವದೆಹಲಿ : ಶ್ರೀಲಂಕಾದ ಪಲ್ಲೆಕೆಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯಾಟದಲ್ಲಿ ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ. “ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ …