ದುಬೈ: ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಪೂರ್ವಭಾವಿಯಾಗಿ ಟ್ರೋಫಿ ಪ್ರವಾಸಕ್ಕೆ ಐಸಿಸಿ ಸೋಮವಾರ ಬಾಹ್ಯಾಕಾಶದಲ್ಲಿ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದೆ. ಭೂಮಿಗಿಂತ 1,20,000 ಅಡಿ ಎತ್ತರದಲ್ಲಿ…