Trump shares map

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ ದಿಗ್ಬಂಧನ ವಿಧಿಸಿದ್ದು, ಐಆರ್‌ಜಿಸಿ ಹಾಗೂ ಅಮೆರಿಕ…

2 weeks ago