ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ…