ಬೆಳಗಾವಿ: ರಾಜ್ಯದಲ್ಲಿ ಈಗ ತುಘಲಕ್ ದರ್ಬಾರ್ ನಡೆಯುತ್ತಿದೆ. ದು ಮುಂದುವರಿಯಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರಿದ್ದಾರೆ. ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ …

