ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…